Home ಅಪರಾಧ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಣಿ ಶವ ಪತ್ತೆ

ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಣಿ ಶವ ಪತ್ತೆ

0

ರಾಯಚೂರು: ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದವನ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಲಾಡ್ಜ್ ನಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮಂಗಳವಾರ ತಡರಾತ್ರಿ ನಗರದ ಲಾಡ್ಜ್‌ವೊಂದರಲ್ಲಿ ನಡೆದಿದೆ. ಉತ್ತರಪ್ರದೇಶದ ನಗಲಬಾರಿ ಜಿಲ್ಲಾ ಅತ್ರಾಸ್ ಮೂಲದ ಸೋನಿ ಎಂಬ ಮೃತ ಗೃಹಣಿಯಾಗಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಲಾಡ್ಜ್ ನ ರೂಮ್‌ನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ರಾಯಚೂರು ಎಸ್.ಪಿ ನಿಖಿಲ್ ಭೇಟಿ, ಪರಿಶೀಲನೆ ನಡೆಸಿದ್ದಾರೆ, ಮೃತ ಸೋನಿ ಪತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Exit mobile version