Home ಅಪರಾಧ ಲಾರಿ- ಕಾರು ಅಪಘಾತದಲ್ಲಿ ಜೆಸ್ಕಾಂ ಸಿಬ್ಬಂದಿ ಸಾವು

ಲಾರಿ- ಕಾರು ಅಪಘಾತದಲ್ಲಿ ಜೆಸ್ಕಾಂ ಸಿಬ್ಬಂದಿ ಸಾವು

0

ರಾಯಚೂರು: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಜೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ‌ ಘಟನೆ ನಡೆದಿದೆ.
ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಸಮೀಪ ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು. ಘಟನೆಯಲ್ಲಿ ಮೃತಪಟ್ಟವರನ್ನ ವೆಂಕಟಾಚಲಪತಿ (48) ಎಂದು ಗುರುತಿಸಿದ್ದಾರೆ. ವೆಂಕಟಾಚಲಪತಿ ಗಂಗಾವತಿಯ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸುತ್ತಿದ್ದಾರೆ.

Exit mobile version