Home ನಮ್ಮ ಜಿಲ್ಲೆ ಕಲಬುರಗಿ ವಕೀಲನ ಬರ್ಬರ ಹತ್ಯೆ

ವಕೀಲನ ಬರ್ಬರ ಹತ್ಯೆ

0

ಕಲಬುರಗಿ: ನಗರದ ಸಾಯಿ ಮಂದಿರ ಬಳಿಯ ಗಂಗಾ ಅಪಾರ್ಟ್‌ಮೆಂಟ್ ಬಳಿ ವಕೀಲ ಈರಣ್ಣಗೌಡ ಪಾಟೀಲ (40) ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಗುರುವಾರ ಕೊಲೆ‌ ಮಾಡಲಾಗಿದೆ. ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶಿಲನೆ ನಡೆಸಿದ್ದಾರೆ.

Exit mobile version