ವಾಯುಪಡೆಯ ಬೇಹುಗಾರಿಕೆ ವಿಮಾನ ಪತನ

0
7

ರಾಜಸ್ಥಾನ: ಭಾರತೀಯ ವಾಯುಪಡೆಯ ವಿಚಕ್ಷಣಾ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ.
ಜೈಸಲ್ಮೇರ್ ಜಿಲ್ಲಾ ಕೇಂದ್ರದಿಂದ 30 ಕಿಲೋಮೀಟರ್ ದೂರದಲ್ಲಿರುವ ರೋಜಾನಿ ಕಿ ಧನಿ ಜಜಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಜಿಲ್ಲಾಡಳಿತ ಹಾಗೂ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.

Previous articleಚೊಂಬು, ಚಿಪ್ಪಿನ ನಡುವೆ `ನೇಹಾ’ ಬಾಳು ಡೇಂಜರ್?
Next articleಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು