ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನೆಲ್ಲೆಡೆ ಭೂಕಂಪನದ ಅನುಭವವಾಗಿದೆ,
ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಮಲಕನದೇರಹಟ್ಟಿ, ಹುಬನೂರ, ಟಕ್ಕಳಕಿ, ಘೋಣಸಗಿ, ಕಳ್ಳಕವಟಗಿ, ಬಾಬಾ ಪ್ರದೇಶದಲ್ಲಿ 2:14ರಿಂದ 2:15 ಸಮಯದಲ್ಲಿ ಭೂಮಿಯಿಂದ ಜೋರಾದ ಶಬ್ದವಾಗಿದೆ.