ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

0
33

ಕಮಲನಗರ(ಬೀದರ್): ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲೆಯ ಶಿಕ್ಷಕನಿಂದ ೯ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಸಂಗ ಬೆಳಕಿಗೆ ಬಂದಿದೆ. ಈ ಸಂಬಂಧ ಶಿಕ್ಷಕ ಹಾಗೂ ಆತನಿಗೆ ಸಹಕರಿಸಿದ ಸಹ ಶಿಕ್ಷಕಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Previous articleತೆರಿಗೆ ಹೆಚ್ಚು ಸಂಗ್ರಹದಿಂದ ಹೆಚ್ಚು ಅಭಿವೃದ್ಧಿ ಸಾಧ್ಯ
Next articleಕರ್ನಾಟಕಕ್ಕೆ ೮೦೦೬ ಕೋಟಿ ರೂ. ಅನುದಾನ ಮಂಜೂರು