Home ಅಪರಾಧ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವು

ವಿದ್ಯುತ್ ತಂತಿ ತಗುಲಿ ಬಾಲಕಿ ಸಾವು

0

ವಿಜಯನಗರ: ವಿದ್ಯುತ್ ತಂತಿ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.
ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ತುಳಸಿ(8) ಎಂಬ ಬಾಲಕಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟಿದ್ದಾಳೆ, ವಿದ್ಯುತ್ ಕಂಬಕ್ಕೆ ಹಾಕಿದ್ದ ತಂತಿ ತಗುಲಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version