ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

0
19

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದೆ.


ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿ ಪ್ರಕಟವಾಗಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಒಟ್ಟು 3 ಹಂತಗಳಲ್ಲಿ ನಡೆಯಲಿದೆ. ಅದೇ ರೀತಿ ಹರಿಯಾಣದಲ್ಲಿ ಅಕ್ಟೋಬರ್ 1ರಂದು ನಡೆಯಲಿದೆ. ಮತಎಣಿಕೆ ಅ.4 ರಂದು ನಡೆಯಲಿದೆ.

Previous articleರಾಷ್ಟ್ರೀಯ ಬ್ಯಾಂಕ್‌ಗಳನ್ನ ಏಕಾಏಕಿ ನಿಷೇಧಿಸುವುದು ಎಷ್ಟು ಸರಿ?
Next articleರಾಷ್ಟ್ರಮಟ್ಟದಲ್ಲಿ ಕನ್ನಡ ಸಿನಿಮಾಗಳ ಕಮಾಲ್