ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ

0
11

ಬೆಂಗಳೂರು: ಕಾಂಗ್ರೆಸ್‌ನ ನಾಸೀರ್ ಹುಸೇನ್ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಗೆಲುವಿನ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ.
ನಾಸಿರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ. ಪಾಕ್ ಪರ ಘೋಷಣೆ ಬಗ್ಗೆ ಪ್ರತಿಕ್ರಿಯಿಸಲು ನಾಸೀರ್ ಹುಸೇನ್ ನಿರಾಕರಿಸಿದ್ದಾರೆ.

Previous articleವಿದ್ಯಾರ್ಥಿನಿಲಯಕ್ಕೆ ಬೆಂಕಿ: ಓರ್ವನಿಗೆ ಗಂಭೀರ ಗಾಯ
Next articleಕುಳಗೇರಿ ಕ್ರಾಸ್‌ನಲ್ಲಿ ಬೈಕ್ ಕಳ್ಳರ ಹಾವಳಿ