ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪ್ರಕಟ

0
20

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಜನತಾದಳ ಜಾತ್ಯತೀತ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಎಸ್ ಎಲ್ ಭೋಜೇಗೌಡ ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಹೆಚ್.ಡಿ. ದೇವೇಗೌಡರು ಘೋಷಿಸಿದ್ದಾರೆ.

Previous article‘ಮಹಾ’ ಪತನ ನಿಶ್ಚಿತ!
Next articleರಾಹುಲ್‌ ವಿರುದ್ಧ ಬಹಿರಂಗ ಚರ್ಚೆಗೆ ಅಭಿನವ್ ಪ್ರಕಾಶ್‌ರನ್ನು ನೇಮಸಿದ ಬಿಜೆಪಿ