ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಇಂದು‌ ಪ್ರಕಟ

0
19

ಬೆಂಗಳೂರು: 7 ರಾಜ್ಯಗಳ 13 ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯ ಪ್ರದೇಶ, ಉತ್ತರಾಖಂಡ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಲ್ಲಿ 13 ಅಸೆಂಬ್ಲಿ ಸ್ಥಾನಗಳಿಗೆ ಉಪಚುನಾವಣೆಗೆ ಮತದಾನ ನಡೆದಿತ್ತು.

Previous articleಮತದಾರರು use and throw ವಸ್ತುಗಳೇ…
Next articleಜೋಗ್ ಫಾಲ್ಸ್ KSRTC ವಿಶೇಷ ಬಸ್ಸಿಗೆ ಹೆಚ್ಚಿದ ಬೇಡಿಕೆ