ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿನೇಶ್ ಫೋಗಟ್ ಆಗಮಿಸಿದರು,

ನಗರದ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಹೂಮಳೆ ಗೈದು ಭವ್ಯವಾದ ಸ್ವಾಗತ ನೀಡಿದರು. ವಿಮಾನ ನಿಲ್ದಾಣದಿಂದ ಹೊರಡುವಾಗ ಭಾವುಕರಾಗಿ ಕಣ್ಣೀರು ಹಾಕಿದರು.