ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

0
10

ವಾರಾಣಸಿ: ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ ‘ಸ್ವರವೇದ ಮಹಾಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.
ಸುಮಾರು 20 ಸಾವಿರ ಕೋಟಿ ರೂಪಾಯಿಗಳ 37 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎರಡು ಪ್ರಮುಖ ಧಾರ್ಮಿಕ ಸ್ಥಳಗಳನ್ನು ಸಂಪರ್ಕಿಸುವ ಬನಾರಸ್ ಮತ್ತು ಕನ್ಯಾಕುಮಾರಿ (ಕಾಶಿ ತಮಿಳು ಸಂಗಮಮ್ ವೀಕ್ಲಿ ಎಕ್ಸ್‌ಪ್ರೆಸ್) ನಡುವೆ ಹೊಸ ರೈಲಿಗೆ ಚಾಲನೆ ನೀಡಲಿದ್ದಾರೆ.

Previous articleಜನತೆಯ ಹಿತರಕ್ಷಣೆಗಿಂತ ತಮ್ಮ ಹೈಕಾಮಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶ
Next articleಡಿ. ೨೬ ಕ್ಕೆ ಯುವ ನಿಧಿ ಕಾರ್ಯಕ್ರಮದ ನೋಂದಣಿಗೆ ಚಾಲನೆ