Home Advertisement
Home ಅಪರಾಧ ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 34 ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 34 ವಿದ್ಯಾರ್ಥಿಗಳಿಗೆ ಗಾಯ

0
102

ಹೊನ್ನಾವರ: ಆರೋಳ್ಳಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿ ಕನಿಷ್ಠ 34 ವಿಧ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ, ಮಾಲೂರಿನ ಮಾಸ್ತಿ ಹಳ್ಳಿಯ ಕರ್ನಾಟಕ ಪ್ರೌಢ ಶಾಲೆಯ ವಿಧ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿ ಕನಿಷ್ಠ 34 ವಿಧ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಈ ಪ್ರವಾಸದಲ್ಲಿ ಸುಮಾರು ಶಿಕ್ಷಕರು ಮತ್ತು ಸಿಬ್ಬಂದಿ ಜೊತೆ 40 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Previous articleಸುಪ್ರೀಂ ಕೋರ್ಟ್‌ನಿಂದ ಯತ್ನಾಳ್‌ಗೆ ಸಿಹಿ ಸುದ್ದಿ
Next articleತಮ್ಮ ಮೇಲೆ ತಾವೇ ಆರೋಪ ಮಾಡಿಕೊಳ್ಳಲು ಸಾಧ್ಯವೇ