Home ಅಪರಾಧ ಶಾಸಕರೊಂದಿಗೆ ಅಸಭ್ಯ ವರ್ತನೆ: ಪ್ರಕರಣ ದಾಖಲು

ಶಾಸಕರೊಂದಿಗೆ ಅಸಭ್ಯ ವರ್ತನೆ: ಪ್ರಕರಣ ದಾಖಲು

0

ರಾಯಚೂರು: ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಅವರೊಂದಿಗೆ ಅಸಭ್ಯ ವಾಗಿ ವರ್ತಿಸಿದ ವ್ಯಕ್ತಿ ವಿರುದ್ಧದ ಪ್ರಕರಣ ದಾಖಲಾಗಿರುವ ಘಟನೆ ಶನಿವಾರ ನಡೆದಿದೆ.
ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಚಾಂದ್ ಪಾಷಾ ಎಂದು ಗುರುತಿಸಲಾಗಿದೆ.
ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಗದ್ವಾಲ್ ರಸ್ತೆಯ ಆಂಜನೇಯ ದೇವಸ್ಥಾನ ಕ್ಕೆ ತೆರಳಿದಾಗ ಈ ಘಟನೆ ನಡೆದಿದ್ದು. ಸ್ಥಳದಲ್ಲಿದ್ದ ಶಾಸಕರ ಅಂಗರಕ್ಷಕ ಚಾಂದಪಾಷಾ ಎಂಬುವರ ನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಮಾರ್ಕೆಟ್ ಯಾಡ್೯ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಗಳು ತಿಳಿಸಿದ್ದಾರೆ.

Exit mobile version