ಶಿರಸಿ: ಭಾರಿ ಅಗ್ನಿ ದುರಂತ

0
8
ಬೆಂಕಿ

ಶಿರಸಿ: ತಾಲೂಕಿನ ಕೊಳಗಿಬೀಸ್‌ನಲ್ಲಿ ಅಗ್ನಿ ಅವಘಡ ನಡೆದಿದೆ. ವಾಹನ ಬಿಡಿ ಭಾಗ ತಯಾರಿಕಾ ಕಾರ್ಖಾನೆ ಮಾನ್ಯ ಇಂಡಸ್ಟ್ರೀಸ್‌ಗೆ ಬೆಂಕಿ ಕೆನ್ನಾಲಿಗೆ ಕಾರ್ಖಾನೆಯ ಬಹುತೇಕ ವಸ್ತುಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕಾರ್ಯಕರ್ತರಿಗೆ ಕಾರ್ಯಾಲಯವೇ ದೇವಸ್ಥಾನ
Next articleಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕವು ದೇಶದಲ್ಲಿ 4ನೇ ಸ್ಥಾನದಲ್ಲಿದೆ