ಶಿವಮೊಗ್ಗ: ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

0
16

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ ವೈ ರಾಘವೇಂದ್ರ ರವರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಮುನ್ನ ಶ್ರೀ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ತೆರೆದ ವಾಹನದಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳಾದ-ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ. ಅವರೊಂದಿಗೆ ಶಿವಮೊಗ್ಗ ಶಾಸಕ ಚನ್ನಬಸ್ಸಪ್ಪ ಮತ್ತು ಮಾಜಿ ಶಾಸಕ ಹಾಗೂ ಕುಮಾರ್ ಬಂಗಾರಪ್ಪ ಹಾಗೂ ಬಿಜೆಪಿ ಮತ್ತು ಜೆಡಿಎಸ್‌ ಪ್ರಮುಖರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Previous articleಆನೆ ಪ್ರತಿಮೆಯೊಂದಿಗೆ ಬಂದು ನಾಮಪತ್ರ ಸಲ್ಲಿಕೆ
Next articleದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ