Home Advertisement
Home ತಾಜಾ ಸುದ್ದಿ ಶಿವಲಿಂಗಪ್ಪ ಹಂದಿಹಾಳು ಅವರಿಗೆ ʼಬಾಲ ಸಾಹಿತ್ಯ ಪುರಸ್ಕಾರʼ

ಶಿವಲಿಂಗಪ್ಪ ಹಂದಿಹಾಳು ಅವರಿಗೆ ʼಬಾಲ ಸಾಹಿತ್ಯ ಪುರಸ್ಕಾರʼ

0
154

ನವದೆಹಲಿ: ಕೆ. ಶಿವಲಿಂಗಪ್ಪ ಹಂದಿಹಾಳು ಅವರ ‘ನೋಟ್‌ಬುಕ್’ ಮಕ್ಕಳ ಕಥೆಗಳ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ʼಬಾಲ ಸಾಹಿತ್ಯ ಪುರಸ್ಕಾರʼ ಲಭಿಸಿದೆ.
50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಂತೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅಕಾಡೆಮಿ ತಿಳಿಸಿದೆ.
ಲೇಖಕರಾದ ಡಾ. ಬಸು ಬೇವಿನಗಿಡದ, ಡಾ. ಬೇಲೂರು ರಘುನಂದನ್ ಹಾಗೂ ಹೆಚ್. ಶಶಿಕಲಾ ಅವರು ತೀರ್ಪುಗಾರರಾಗಿದ್ದರು.

Previous articleದಿಲೀಪ್ ಕುಮಾ‌ರ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ʻಯುವ ಪುರಸ್ಕಾರʼ
Next articleಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರ ಸ್ವೀಕಾರ