ಶ್ರೀರಾಮುಲು ನಾಮಪತ್ರ ಸಲ್ಲಿಕೆ

0
23

ಬಳ್ಳಾರಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ನಾಮಪತ್ರ ಸಲ್ಲಿಸಿದರು.
ಶ್ರೀರಾಮುಲು ಅವರೊಂದಿಗೆ ಪತ್ನಿ ಭಾಗ್ಯಲಕ್ಷ್ಮಿ, ಪುತ್ರಿಯರು, ಜನಾರ್ದನ ರೆಡ್ಡಿ ಪತ್ನಿ ಅರುಣಾ, ಮಾಜಿ ಸಚಿವ ಆನಂದ್ ಸಿಂಗ್, ಶಾಸಕ ಕೃಷ್ಣ ನಾಯಕ್, ನೇಮರಾಜ್ ನಾಯಕ್ ಇದ್ದರು. ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಉಮೇದುವರಿಕೆ ಸಲ್ಲಿಸಿದರು.

Previous articleಬಳ್ಳಾರಿ: ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಕೆ
Next articleಕಾಗೇರಿ ನಾಮಪತ್ರ ಸಲ್ಲಿಕೆ