ಸಂಗೀತ ಲೋಕದ ಧ್ರುವತಾರೆ ಸರೋದ್‌ ವಾದಕ ರಾಜೀವ್ ತಾರಾನಾಥ್‌ ಇನ್ನಿಲ್ಲ

0
13

ಮೈಸೂರು: ಸಂಗೀತ ಲೋಕದ ವಿಶ್ವ ಶ್ರೇಷ್ಠ ಸರೋದ್ ವಾದಕ ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ ನಿಧನರಾಗಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ತೀವ್ರ ಅಸ್ವಸ್ಥರಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್‌ ತಾರಾನಾಥ್‌ ಇಂದು ನಿಧನರಾದರು. ಶ್ರೀಯುತರಿಗೆ 91 ವರ್ಷ ವಯಸ್ಸಾಗಿತ್ತು.

Previous articleಬೋಳಿಯಾರ್‌ ಘಟನೆ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ
Next articleವಿವಸ್ತ್ರ ವ್ಯಕ್ತಿಯಿಂದ ಕಲ್ಲೆಸೆತ