Home ತಾಜಾ ಸುದ್ದಿ ಸಂಡೂರು ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ

ಸಂಡೂರು ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ

0

ಬಳ್ಳಾರಿ: ಕಾಂಗ್ರೆಸ್‌ನ ಭದ್ರ ಕೋಟೆ ಎನಿಸಿರುವ ಸಂಡೂರು ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಈಗ ಎಂಟ್ರಿ ‌ಕೊಟ್ಟಿದ್ದಾರೆ.
ಬೆಂಗಳೂರಿನಿಂದ ಜಿಂದಾಲ್ ಏರ್ ಪೋರ್ಟ್‌ಗೆ ಬಂದಿಳಿದ ಸಿಎಂ ಸಂಡೂರು ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೊದಲು ಬೊಮ್ಮಗಟ್ಟಕ್ಕೆ ತೆರಳುತ್ತಿರುವ ಸಿಎಂ ಪ್ರಚಾರದಲ್ಲಿದ್ದ ಭಾಗಿಯಾಗಲಿದ್ದಾರೆ. ಬಳಿಕ ಚೋರನೂರು, ಬಂಡ್ರಿ, ಯಶವಂತನಗರದಲ್ಲಿ ಬಹಿರಂಗ ಸಭೆಯಲ್ಲಿ ಭಾಗಿಯಾಗಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಪರ ಮತಯಾಚನೆ ಮಾಡಲಿದ್ದಾರೆ. ಸಿಎಂ ಜತೆ ೧೦ ಕ್ಕು ಹೆಚ್ಚು ಸಚಿವರು ‌ಸಾಥ್ ನಿಡಲಿದ್ದಾರೆ.

Exit mobile version