ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಬಂಧನ

0
23

ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದ ಆರೋಪದ ಮೇಲೆ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು ಜಾರಿಬಂಡೆ ಕಾವಲ್‌ನ ಅರಣ್ಯ ಘಟಕದಲ್ಲಿ ತಲೆಮರೆಸಿಕೊಂಡಿದ್ದ. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

Previous articleಮೂರನೇ ಬಾರಿಗೂ ಮೋದಿಯೇ ಪ್ರಧಾನಿ
Next articleಕರ್ತವ್ಯ ಪಥದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಬಿಟ್ಟು ಹೋದ ಕುಸ್ತಿಪಟು