ಸಂಸದ ಸಂಜಯ್ ಸಿಂಗ್ ಮನೆ ಮೇಲೆ ಇಡಿ ದಾಳಿ

0
10

ನವದೆಹಲಿ: ದೆಹಲಿಯ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ಮನೆ ಮೇಲೆ ಇಡಿ ದಾಳಿ ನಡೆದಿದೆ.
ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈಗಾಗಲೇ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನೂ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಮದ್ಯ ನೀತಿ ಪ್ರಕರಣದಲ್ಲಿ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಸಂಜಯ್ ಸಿಂಗ್ ಹೆಸರಿತ್ತು.

Previous articleಸಿಕ್ಕಿಂನಲ್ಲಿ ಮೇಘಸ್ಫೋಟ: ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ
Next articleಪತ್ನಿ, ಮಗ ಸೇರಿ ಲಾಲೂ ಪ್ರಸಾದ್‌ಗೆ ಜಾಮೀನು