ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಸುರ್ಜೆವಾಲಾ, ಡಿಕೆಶಿ

0
8

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Previous articleವರಿಷ್ಠರು ಎಚ್ಚರಿಸಿದಾಗ್ಯೂ ಇನ್ನೂ ಬಾಯಿಗೆ ಬೀಗ ಬಿದ್ದಿಲ್ಲ
Next article19ರಂದು ನೇರಳೆ ಮಾರ್ಗದಲ್ಲಿ ಇಲ್ಲ ಮೆಟ್ರೋ ಸೇವೆ