ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ನಾಗೇಂದ್ರ

0
16

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನನಗೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಒತ್ತಡ ಹೇರಿಲ್ಲ, ನಾನೇ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಅಂತ ನಾಗೇಂದ್ರ ತಿಳಿಸಿದ್ದಾರೆ.. ಸಿಎಂ ನಿವಾಸಕ್ಕೆ ಬಂದ ನಾಗೇಂದ್ರ, ಸಿಎಂಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.

Previous articleಆರೋಗ್ಯ ಸಮಸ್ಯೆ ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಿ
Next article100 ನೇ ಜನ್ಮ ದಿನ: ತಂದೆಗೆ ಗೌರವ ನಮನ ಸಲ್ಲಿಸಿದ ಬೊಮ್ಮಾಯಿ