ಸತತ ಎರಡನೇ ಬಾರಿ ಎ+ ಪಡೆದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

0
8

ನವದೆಹಲಿ: ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಚಿನ್ನದ ಪದಕ ಜಯಿಸಿದ್ದಾರೆ.
ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ, ಎರಡನೇ ಬಾರಿಗೆ ಚಿನ್ನದ ಪದಕ ಪಡೆದಿದ್ದಾರೆ, ಸೆಂಟ್ರಲ್ ಬ್ಯಾಂಕುಗಳನ್ನು ಹೇಗೆ ನಿರ್ವಹಣೆ ಮಾಡಲಾಗುತ್ತಿದೆ ಎನ್ನುವುದರ ಆಧಾರದ ಮೇಲೆ ಅವುಗಳ ಮುಖ್ಯಸ್ಥರಿಗೆ ಎ+ ನಿಂದ ಹಿಡಿದು ಎಫ್​ವರೆಗೆ ರೇಟಿಂಗ್ ಕೊಡಲಾಗುತ್ತದೆ.

Previous articleಪೋಲೆಂಡ್, ಉಕ್ರೇನ್‍ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
Next articleಬರೆದಿರುವ ಜಾಗಕ್ಕೆ ವೈಟ್‌ನರ್ ಹಾಕಿದವರು ಯಾರು..?