ಸತ್ಯೇಂದ್ರ ಜೈನ್ ಅವರನ್ನು ಭೇಟಿಯಾದ ಅರವಿಂದ್ ಕೇಜ್ರಿವಾಲ್

0
24

ನವದೆಹಲಿ: ಜೈಲಿನ ಸ್ನಾನಗೃಹದಲ್ಲಿ ಬಿದ್ದು ತಲೆಗೆ ಪೆಟ್ಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಆಸ್ಪತ್ರೆಯಲ್ಲಿ ಭೇಟಿಯಾದರು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬೇಟಿಯಾದ ಚಿತ್ರಗಳನ್ನು ಹಂಚಿಕೊಂಡು Met the brave man…..the hero.. (ವೀರ ಪುರುಷನನ್ನು ಭೇಟಿಯಾದೆ…) ಎಂದು ಬರೆದುಕೊಂಡಿದ್ದಾರೆ.

Previous articleಶುದ್ಧ ನೀರು ಪೂರೈಕೆ ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
Next articleಜೀವನದಲ್ಲಿ ಇದೊಂದು ಅಸಾಧಾರಣ ಕ್ಷಣ