ಸದಾನಂದಗೌಡರಿಗೆ ಟಿಕೆಟ್‌ ಮಿಸ್

0
11

ಬೆಂಗಳೂರು: ಹಾಲಿ ಸಂಸದ ಡಿ.ವಿ. ಸದಾನಂದಗೌಡ ಅವರಿಗೆ ಟಿಕೆಟ್‌ ನೀಡಲ್ಲ ಎಂದು ಬಿಜೆಪಿ ಹೈಕಮಾಂಡ ಸಂದೇಶ ನೀಡಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಡಿ.ವಿ. ಸದಾನಂದಗೌಡರಿಗೆ ಈ ಬಾರಿ ಬಿಜೆಪಿ ಹೈಕಮಾಂಡ ಟಿಕೆಟ್‌ ನೀಡಲು ನಿರಾಕರಿಸಿದೆ. ಈ ಕುರಿತು ದೂರವಾಣಿ ಮೂಲಕ ಮಾಹಿತಿ ಸದಾನಂದಗೌಡರಿಗೆ ಬಿಜೆಪಿ ಹೈಕಮಾಂಡ ಸಂದೇಶ ನೀಡಿದ್ದಾರೆ.

Previous articleಕ್ಷೇತ್ರದ ಜನತೆಗೆ ಧನ್ಯವಾದ ಹೇಳಿದ ಮಾಜಿ ಸಿಎಂ
Next articleಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು