ಸರ್ಕಾರದ ವೈಫಲ್ಯ ಖಂಡಿಸಿ ಡಿಸೆಂಬರ್ 13 ರಂದು ಪ್ರತಿಭಟನೆ

0
25

ಬೆಳಗಾವಿ: ಡಿಸೆಂಬರ್ 13 ರಂದು ಬೃಹತ ಪ್ರತಿಭಟನೆ ಮಾಡಲಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿದ್ದಾರೆ
ಈ ಕುರಿತು ಮಾತನಾಡಿರುವ ಅವರು ಸಮರ್ಪಕವಾಗಿ ಬರ ನಿರ್ವಹಣೆ ಮಾಡದಿರುವುದು, ಡಿ. ಕೆ. ಶಿವಕುಮಾರ್‌ ಅವರ ವಿಷಯದಲ್ಲಿ ತೆಗೆದುಕೊಂಡ ನಿಲುವು ಮತ್ತು ಜಮೀರ್‌ ಅಹ್ಮದ್‌ ಅವರ ನಡೆ ಸೇರಿದಂತೆ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

Previous articleನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್
Next articleಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ