Home ತಾಜಾ ಸುದ್ದಿ ಸರ್ಕಾರ ವಜಾಗೊಳಿಸಿಲು ಮನವಿ

ಸರ್ಕಾರ ವಜಾಗೊಳಿಸಿಲು ಮನವಿ

0

ಬೆಂಗಳೂರು: ಪಾಕಿಸ್ತಾನ್‌ ಘೋಷಣೆ ಕೂಗಿದ ಆರೋಪ ಕೇಳಿಬಂದು 40 ಗಂಟೆ ಕಳೆದರೂ ಕ್ರಮ ಕೈಗೊಂಡಿಲ್ಲ. ದೇಶದ್ರೋಹಿಗಳಿಗೆ ಸರ್ಕಾರದಿಂದ ರಕ್ಷಣೆ ಕೊಡಲಾಗುತ್ತಿದೆ. ಕುಡಲೆ ಈ ಸರ್ಕಾರವನ್ನು ವಜಾ ಮಾಡಿ ಎಂದು ರಾಜ್ಯ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಪಸ್ಥಿತಿಯಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.

Exit mobile version