ಸಲಹಾ ಸಮಿತಿಯ ಸದಸ್ಯರಾಗಿ ಪ್ರದೀಪ ಶೆಟ್ಟರ ನೇಮಕ

0
24

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ Zonal Railway Consultative ಸಮಿತಿ ಸಲಹಾ ಸಮಿತಿಯ ಸದಸ್ಯರನ್ನಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ನೇಮಕವಾಗಿದ್ದಾರೆ.

ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳ ವಿದ್ಯಾವಿಷಯಕ ಪರಿಷತ್ತು, ವ್ಯವಸ್ಥಾಪನಾ ಮಂಡಳಿ ಹಾಗೂ ಸಲಹಾ ಸಮಿತಿಗಳಿಗೆ ಸದಸ್ಯರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ. ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

Previous articleಸಿಎಂ ಬಂದುಹೋದ ಮೇಲೆ ಗೇಟ್ ಹೊಂದಿಸಲಾಗುವುದು: ಬಾದರ್ಲಿ
Next articleಸಿಎಂ ಎದುರೇ ಕ್ರಸ್ಟ್‌ ಅಳವಡಿಕೆಗೆ ಚಾಲನೆ