ತಾಜಾ ಸುದ್ದಿನಮ್ಮ ಜಿಲ್ಲೆಮೈಸೂರುಸುದ್ದಿರಾಜ್ಯ ಸಾಂಪ್ರದಾಯಿಕ ಉಡುಪು ಧರಿಸಿ ಮತದಾರರನ್ನು ಸ್ವಾಗತಿಸಿದ ಅಧಿಕಾರಿಗಳು By Samyukta Karnataka - April 26, 2024 0 28 ಮೈಸೂರು: ಮೈಸೂರಿನ ವರುಣಾದಲ್ಲಿರುವ ತಾಂಡವಪುರ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಮತದಾರರನ್ನು ಸ್ವಾಗತಿಸಿದ್ದಾರೆ.