ಸಾಗರ್ ಖಂಡ್ರೆ ನಾಮಪತ್ರ ಸಲ್ಲಿಕೆ

0
14

ಬೀದರ: ಸಾಗರ್ ಖಂಡ್ರೆ ನಾಮಪತ್ರ ಸಲ್ಲಿಕೆ ಮಾಡಿದರು.
ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ಅಶೋಕ ಖೇಣಿ ಹಾಜರಿದ್ದರು.
ನಾಮಪತ್ರ ಸಲ್ಲಿಕೆ ನಂತರ ನಗರದ ಬಸವೇಶ್ವರ ವೃತ್ತದಿಂದ ಗಣೇಶ ಮೈದಾನದವರೆಗೆ ರೋಡ್ ಷೋ ನಡೆದಿದ್ದು, ಅಪರಾಹ್ನ ಗಣೇಶ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ.

Previous articleಸಿದ್ಧಾರೂಢ ಸ್ವಾಮೀಜಿಗೆ ಕನ್ನಡದಲ್ಲಿ ನಮನ ಸಲ್ಲಿಸಿದ ಮೋದಿ
Next article28 ಕ್ಷೇತ್ರ ಗೆಲ್ಲುವಲ್ಲಿ ಯಶಸ್ವಿಯಾಗುತ್ತೇವೆ