Home ಅಪರಾಧ ಸಿಎಂ ಅರೆಸ್ಟ್‌

ಸಿಎಂ ಅರೆಸ್ಟ್‌

0

ಬೆಂಗಳೂರು: ಇಡಿ ವಿಚಾರಣೆ ನಂತರ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಬಂಧಿಸಲಾಗಿದೆ.
ಬೇನಾಮಿ ಆಸ್ತಿ ಮತ್ತು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಕನಿಷ್ಠ ಮೂರು ಪ್ರಕರಣಗಳನ್ನು ಇಡಿ ತನಿಖೆ ನಡೆಸಿದೆ. ಸೋರೆನ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳ ತಂಡ ಬಳಿಕ ಅವರನ್ನು ಬಂಧಿಸಿದೆ.
ಬಂಧನಕ್ಕೆ ಕೆಲವೇ ಹೊತ್ತಿನ ಮುನ್ನವೇ ಹೇಮಂತ್ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Exit mobile version