Home ತಾಜಾ ಸುದ್ದಿ ಸಿಎಂ ಸಿದ್ದರಾಮಯ್ಯಗೆ ನೋಟಿಸ್

ಸಿಎಂ ಸಿದ್ದರಾಮಯ್ಯಗೆ ನೋಟಿಸ್

0

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿದ್ದಾರೆ.
ನ. 6ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್‌ ನೀಡಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಎ೨ ಪಾರ್ವತಿ, ಎ೩ ಮಲ್ಲಿಕಾರ್ಜುನ ಮತ್ತು ಎ೪ ದೇವರಾಜು ವಿಚಾರಣೆಯನ್ನು ನಡೆಸಿದ್ದಾರೆ.
40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯನವರಿಗೆ ಇದು ಮೊದಲ ವಿಚಾರಣೆ ಎನ್ನಲಾಗಿದೆ.

Exit mobile version