ನವದೆಹಲಿ: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್ ಹೋಗಿದ್ದರು.
ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದೆ.