ಸಿಎಂ ಸಿದ್ದರಾಮಯ್ಯರಿಂದ ನಾಳೆ ರಾಮ ಮಂದಿರ ಉದ್ಘಾಟನೆ

0
19

ತುಮಕೂರು: ರಾಮನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದ್ದು, ದೇಗುಲ ಉದ್ಘಾಟಿಸಲು ನಾನು ಮಹದೇವಪುರಕ್ಕೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ತಿಳಿಸಿದರು.

Previous articleನಾಳೆ ರಾಜ್ಯದಲ್ಲಿ ರಜೆ ಇಲ್ಲ
Next articleಅಯೋಧ್ಯೆಗೆ ರೈಲು ಸಂಚಾರ