ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

0
9

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು   ಸೆ.12ಕ್ಕೆ ಹೈಕೋರ್ಟ್‌ ಮುಂದೂಡಿದೆ. ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆ ನಡೆಯಲಿದೆ.

Previous articleದರ್ಶನ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ
Next articleಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ..