ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ

0
29

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ನ್ನು ಇಂದು ಮಂಡಿಸುತ್ತಿದ್ದಾರೆ. ಕುವೆಂಪು ಕವಿತೆಯ ಮೂಲಕ ಬಜೆಟ್ ನ್ನು ಮುಖ್ಯಮಂತ್ರಿಗಳು ಆರಂಭಿಸಿದರು.

ಕಳೆದ ಬಾರಿ 3.71 ಲಕ್ಷ ಗಾತ್ರದ ಬಜೆಟ್ ಮಂಡಿಸಿದ್ದ ಅವರು, ಈ ಬಾರಿ ಸರಿ ಸುಮಾರು 4 ಲಕ್ಷ ಗಾತ್ರದ ಬಜೆಟ್ ಮಂಡಿಸುತ್ತಿದ್ದಾರೆ. ಪಂಚ ಗ್ಯಾರಂಟಿಯ ಹೊರೆ, ಬದ್ಧತಾ ವೆಚ್ಚದ ಒತ್ತಡ ಹಾಗೂ ಸೀಮಿತ ಆದಾಯ ಸಂಗ್ರಹದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಜಸ್ವ ಕೊರತೆಯ ಬಜೆಟ್ ಮಂಡನೆ ನಿರೀಕ್ಷಿಸಲಾಗಿದೆ

Previous articleಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು
Next article500 ಹೊಸ ಪಬ್ಲಿಕ್ ಶಾಲೆಗಳ ಆರಂಭ