ಸಿಎಂ ಸಿದ್ದರಾಮಯ್ಯ ಭೇಟಿಯಾದ ಗಾಲಿ ಜನಾರ್ದನ ರೆಡ್ಡಿ

0
27

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಈ ಸಂಧರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು. ಈ ವೇಳೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.

Previous articleಬಟ್ಟೆ ಅಂಗಡಿ ಮಾಲೀಕನ ಮೇಲೆ ಗ್ರಾಹಕನಿಂದ ಹಲ್ಲೆ
Next articleಅಗ್ನಿಪಥ ಯೋಜನೆಯಿಂದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಖರ್ಗೆ ಪತ್ರ