Home ತಾಜಾ ಸುದ್ದಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಿ ಪಿ ಯೋಗೇಶ್ವರ್‌

ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಿ ಪಿ ಯೋಗೇಶ್ವರ್‌

0

ಬೆಂಗಳೂರು: ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು. ಬೆಳಗ್ಗೆ 11:30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಸಿ.ಪಿ‌.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Exit mobile version