Home ತಾಜಾ ಸುದ್ದಿ ಸಿಎಎಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಸಿಎಎಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

0

ನವದೆಹಲಿ: ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀ ಕೋರ್ಟ್, ಸಿಎಎಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸಿಎಎ ಅನ್ನು ಪ್ರಶ್ನಿಸಿ ಸಲ್ಲಿಸಲಾದ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಏಪ್ರಿಲ್ 8ರವರೆಗೂ ಮೂರು ವಾರಗಳ ಸಮಯಾವಕಾಶ ನೀಡಿದೆ ಮುಂದಿನ ವಿಚಾರಣೆಯನ್ನು ಏಪ್ರಿಲ್ 9ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

Exit mobile version