ಬೆಂಗಳೂರು: ಐಸಿಎಸ್‌ಇ 10ನೇ ತರಗತಿ ಮತ್ತು ಐಎಸ್ಸಿ (ISC) 12ನೇ ತರಗತಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.
ಐಸಿಎಸ್‌ಇ ಪರೀಕ್ಷೆಯಲ್ಲಿ ಬಾಲಕಿಯರು ಉತ್ತಮ ಸಾಧನೆ ಮಾಡಿದ್ದು. ಶೇ 99.37 ರಷ್ಟು ಹುಡುಗಿಯರ ಉತ್ತೀರ್ಣರಾಗಿದ್ದರೆ, ಶೇ98.84 ರಷ್ಟು ಹುಡುಗರು ಉತ್ತೀರ್ಣರಾಗಿದ್ದಾರೆ. ಐಎಸ್‌ಇ 12ನೇ ತರಗತಿ ಫಲಿತಾಂಶದಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 99.45 ರಷ್ಟು ಹುಡುಗಿಯರು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳು ತಮ್ಮ ಯುಐಡಿ ಮತ್ತು ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್‌ಗಳಾದ cisce.org ಮತ್ತು results.cisce.org ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.