ಸಿಡಿಲು ಬಡಿದು ಮಹಿಳೆ ಸಾವು

0
15

ಕೊಪ್ಪಳ: ಮರದ ಕೆಳಗೆ ನಿಂತಿದ್ದ ಮಹಿಳೆಗೆ ಸಿಡಿಲು ಬಡಿದು ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಜಾಗೀರರಾಂಪುರ ಗ್ರಾಮದಲ್ಲಿ ನಡೆದಿದೆ.
ರತ್ನಮ್ಮ ದೊಡ್ಡಪ್ಪ ಗೊರೆಬಾಳ(೪೪) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಬಿತ್ತನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಳೆ ಬಂದಿದ್ದು, ಮರದ ಕೆಳಗೆ ನಿಂತಿದ್ದಾರೆ. ಆಗ ಸಿಡಲು ಬಡಿದು ರತ್ನಮ್ಮ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

Previous articleಜ್ಞಾನಾರ್ಜನೆ ವಿಷಯದಲ್ಲಿ ವಿದ್ಯಾರ್ಥಿಗಳು ಎಂದೂ ತೃಪ್ತರಾಗಬಾರದು
Next articleಮನೆಗಳಿಗೆ ನುಗ್ಗಿದ ಚರಂಡಿ ನೀರು