Home ನಮ್ಮ ಜಿಲ್ಲೆ ಕೊಪ್ಪಳ ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

0

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಪಕ್ಷದ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಆರೋಗ್ಯ ಹಬ್ಬದ ಕುರಿತು ಗಣ್ಯರ ಮಾತು

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಸಚಿವ ಹಾಲಪ್ಪ ಆಚಾರ್, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯೆ ಡಾ.ಬಸವರಾಜ ಕ್ಯಾವಟರ್, ಮಾಜಿ ಶಾಸಕ ಬಸವರಾಜ ದಡೇಸಗೂರು, ವಿಭಾಗೀಯ ಸಹ ಪ್ರಭಾರಿ ಚಂದ್ರಶೇಖರ್ ಪಾಟೀಲ್ ಹಲಗೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ಬಿಲ್ಗಾರ್ ನಾಗರಾಜ್, ಚಂದ್ರು ಕವಲೂರು, ಶೋಭಾ ನಗರಿ, ಕೀರ್ತಿ ಪಾಟೀಲ್, ರತ್ನಾಕುಮಾರಿ ಇದ್ದರು.

Exit mobile version