ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು

0
34

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಆದ್ದರಿಂದ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Previous articleಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ
Next articleಮುಡಾ ಹಗರಣ: ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ