Home ನಮ್ಮ ಜಿಲ್ಲೆ ಧಾರವಾಡ ಸಿದ್ಧಾರೂಢ ಮಠದಲ್ಲಿ ೪೦.೭೦ ಲಕ್ಷ ರೂ. ಕಾಣಿಕೆ ಸಂಗ್ರಹ

ಸಿದ್ಧಾರೂಢ ಮಠದಲ್ಲಿ ೪೦.೭೦ ಲಕ್ಷ ರೂ. ಕಾಣಿಕೆ ಸಂಗ್ರಹ

0

ಹುಬ್ಬಳ್ಳಿ: ಸಿದ್ಧಾರೂಢ ಸ್ವಾಮೀಜಿ ಮಠದ ಕಾಣಿಕೆ ಪೆಟ್ಟಿಗೆಗಳಲ್ಲಿ ಫೆ.೨೧ ರಿಂದ ಮಾರ್ಚ್ ೧೪ ರವರೆಗೆ ೨೨ ದಿನಗಳಲ್ಲಿ ೪೦.೭೦ ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ.
ಸಿದ್ಧಾರೂಢ ನಗರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ವ್ಯವಸ್ಥಾಪಕರು, ಸಿಬ್ಬಂದಿ ಹಾಗೂ ಭಕ್ತರ ಸಮ್ಮುಖದಲ್ಲಿ ತೆರೆದು ಎಣಿಕೆ ಮಾಡಲಾಗಿದೆ. ೩.೧೧ ಲಕ್ಷ ಮೌಲ್ಯದ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಸಾಮಗ್ರಿಗಳು ಸಂಗ್ರಹವಾಗಿವೆ ಎಂದು ಪ್ರಕಟಣೆ ತಿಳಿಸಿದೆ.

Exit mobile version