ಸಿ.ಟಿ.ರವಿ ಪ್ರಕರಣ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

0
42

ಬೆಂಗಳೂರು: ಎಂಎಲ್​ಸಿ ಸಿ.ಟಿ.ರವಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿ ರಾಜಭವನದ ಮೆಟ್ಟಿಲೇರಿದೆ.
ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಶಾಸಕರಾದ ಜನಾರ್ದನರೆಡ್ಡಿ, ಸಿ.ಕೆ.ರಾಮಮೂರ್ತಿ, ಎಸ್.ರಘು, ಹಾವೇರಿ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯರಾದ ರವಿಕುಮಾರ್, ಕೇಶವ ಪ್ರಸಾದ್​ ಅವರು ರಾಜಭವನದಲ್ಲಿ ಗವರ್ನರ್ ಭೇಟಿಯಾಗಿ ಸರ್ಕಾರದ ವಿರುದ್ಧ ದೂರು ನೀಡಿದರು.

Previous articleಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ
Next articleಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು