ಸುದ್ದಿಗೋಷ್ಠಿಯಲ್ಲಿಯೇ ಕುಮಾರಸ್ವಾಮಿಗೆ ರಕ್ತಸ್ರಾವ

0
9

ಬೆಂಗಳೂರು: ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಮಾಜಿ ಸಿಎಂ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿ ಆಗಿರುವ ಘಟನೆ ನಡೆದಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗ ಏಕಾಏಕಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.

Previous articleಪ್ರಧಾನಿ ನರೇಂದ್ರ ಮೋದಿ ಪಾಪಾದ ಕೊಡ ತುಂಬಿದೆ
Next articleಯಡೂರು ವೀರಭದ್ರ ದೇವಸ್ಥಾನ ಜಲಾವೃತ