ನವದೆಹಲಿ : ಶುಕ್ರವಾರ ಹ್ಯಾಕ್ ಆಗಿದ್ದ ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್‌ನ ಸೇವೆಗಳು ಪುನರಾರಂಭಗೊಂಡಿವೆ.
“ಭಾರತದ ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್ ಲೈವ್ ಆಗಿದೆ, ಭಾರತದ ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ನೋಟಿಸ್ ಹೇಳಿದೆ